Mankal Vaidya: ಗೋವು ಕಳ್ಳರನ್ನು ಸರ್ಕಲ್‌ನಲ್ಲಿ ನಿಲ್ಲಿಸಿ ಗುಂಡು ಹೊಡೆಯುವೆ; ಸಚಿವ ಮಂಕಾಳ ವೈದ್ಯ
- Mankal Vaidya Controversy Statement: ಗೋ ಕಳ್ಳರ ವಿರುದ್ಧ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಲಿದೆ ಎಂದು ಕಾರಾವರ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದ್ದಾರೆ. ಕಾರವಾರದಲ್ಲಿ ಮಾತನಾಡಿದ ಅವರು, ರಾಜ್ಯದ ವಿವಿಧೆಡೆ ದಿನೇ ದಿನೇ ಗೋವುಗಳ ಕಳ್ಳತನ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಈ ಬಗ್ಗೆ ಎಚ್ಚರಿಕೆ ನೀಡಲಾಗಿದ್ದು, ತಿದ್ದಿಕೊಳ್ಳದಿದ್ದರೆ ಕಳ್ಳರನ್ನು ಸರ್ಕಲ್ ನಲ್ಲಿ ನಿಲ್ಲಿಸಿ ಗುಂಡೇಟು ಹೊಡೆಯುವುದಕ್ಕೂ ಹಿಂಜರಿಯುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಗೋವುಗಳನ್ನ ನಾವು ಪೂಜ್ಯ ಭಾವದಲ್ಲಿ ಕಾಣುತ್ತಿದ್ದು ಅವುಗಳ ಬಗ್ಗೆ ಗೌರವ ಇರಬೇಕೆಂದು ಸಚಿವ ಮಂಕಾಳ ವೈದ್ಯ ಅಭಿಪ್ರಾಯ ಪಟ್ಟಿದ್ದಾರೆ.