ಕನ್ನಡ ಸುದ್ದಿ  /  Video Gallery  /  Karnataka Nadageete Row Opposition Parties Slams Siddaramaiah Govt Over State Anthem Issue Mgb

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ ಆದೇಶದ ವಿರುದ್ಧ ತಿರುಗಿ ಬಿದ್ದ ಪ್ರತಿಪಕ್ಷಗಳು

Feb 21, 2024 04:57 PM IST HT Kannada Desk
twitter
Feb 21, 2024 04:57 PM IST
  • Karnataka State Anthem Issue: ಕನ್ನಡ ನಾಡು ನುಡಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮುಜುಗರಕ್ಕೀಡಾಗಿದೆ. ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದ್ದು, ಇದು ಸದನದಲ್ಲೂ ಚರ್ಚೆಯಾಗಿದೆ. ಸರ್ಕಾರದ ನಡೆಯನ್ನ ಖಂಡಿಸಿದ ಪ್ರತಿಪಕ್ಷದ ನಾಯಕ ಆರ್ ಅಶೋಕ್ ತಕ್ಷಣ ಈ ಆದೇಶ ಹಿಂಪಡಿಯುವಂತೆ ಒತ್ತಾಯಿಸಿದ್ದಾರೆ.
More