Nandini Milk Price: ಏಪ್ರಿಲ್ 1ರಿಂದ ನಂದಿನಿ ಹಾಲು 4 ರೂಪಾಯಿ ಹೆಚ್ಚಳ, ಕಟ್ಟೆಯೊಡೆದ ಜನರ ಆಕ್ರೋಶ
- ರಾಜ್ಯ ಸರ್ಕಾರ ನಂದಿನಿ ಹಾಲಿನ ಬೆಲೆ ಏರಿಸಿ ಸಾರ್ವಜನಿಕರಿಗೆ ಶಾಕ್ ನೀಡಿದೆ. ಏಪ್ರಿಲ್ 1ರಿಂದ ನೂತನ ದರ ಜಾರಿಯಾಗಲಿದ್ದು ಇದರಂತೆ ಪ್ರತಿ ಲೀಟರ್ ಹಾಲಿಗೆ ನಾಲ್ಕು ರೂಪಾಯಿ ಹೆಚ್ಚಳವಾಗಲಿದೆ. ರೈತರಿಗೆ ಬೆಂಬಲ ಬೆಲೆ ನೀಡುವುದಕ್ಕಾಗಿ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಆದರೆ ಸರ್ಕಾರದ ಈ ನಿರ್ಧಾರದ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ.