ಅಂಕೋಲ ಗುಡ್ಡ ಕುಸಿತ ಪ್ರಕರಣ; ಎಂಟಕ್ಕೂ ಅಧಿಕ ಮಂದಿ ಸಾವಿನ ಶಂಕೆ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಅಂಕೋಲ ಗುಡ್ಡ ಕುಸಿತ ಪ್ರಕರಣ; ಎಂಟಕ್ಕೂ ಅಧಿಕ ಮಂದಿ ಸಾವಿನ ಶಂಕೆ

ಅಂಕೋಲ ಗುಡ್ಡ ಕುಸಿತ ಪ್ರಕರಣ; ಎಂಟಕ್ಕೂ ಅಧಿಕ ಮಂದಿ ಸಾವಿನ ಶಂಕೆ

Jul 17, 2024 03:38 PM IST Jayaraj
twitter
Jul 17, 2024 03:38 PM IST

  • ಅಂಕೋಲ ಬಳಿಯ ಶಿರೂರಿನಲ್ಲಿ ಸಂಭವಿಸಿದ ಗುಡ್ಡ ಕುಸಿತ ಪ್ರಕರಣದಲ್ಲಿ 8 ಮಂದಿ ಸಾವನಪ್ಪಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೇ 4 ಮಂದಿಯ ಶವ ಪತ್ತೆಯಾಗಿದ್ದು ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಎಲ್‌ಪಿಜಿ ಟ್ಯಾಂಕರ್ ಮೇಲೆ ಗುಡ್ಡ ಕುಸಿದ ಬಳಿಕ ಮೃತರ ಶವ ಗಂಗೆಕೊಳ್ಳ ಹಾಗೂ ದುಬ್ಬನಶಿಯ ಬಳಿ ದೊರಕಿವೆ. ಸದ್ಯ ಹೆದ್ದಾರಿ ಸಂಚಾರ ಸ್ಥಗಿತಗೊಂಡಿದೆ.

More