ಮಹಿಳೆ ಜೊತೆ ಅರುಣ್ ಕುಮಾರ್ ಪುತ್ತಿಲ ಅವರದ್ದು ಎನ್ನಲಾದ ಆಡಿಯೋ ವೈರಲ್; 3.5 ಕೋಟಿ ಡೀಲ್!-karnataka news arun kumar puthila audio viral in social media in dakshina kannada puttur mla election jra ,ವಿಡಿಯೋ ಸುದ್ದಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಮಹಿಳೆ ಜೊತೆ ಅರುಣ್ ಕುಮಾರ್ ಪುತ್ತಿಲ ಅವರದ್ದು ಎನ್ನಲಾದ ಆಡಿಯೋ ವೈರಲ್; 3.5 ಕೋಟಿ ಡೀಲ್!

ಮಹಿಳೆ ಜೊತೆ ಅರುಣ್ ಕುಮಾರ್ ಪುತ್ತಿಲ ಅವರದ್ದು ಎನ್ನಲಾದ ಆಡಿಯೋ ವೈರಲ್; 3.5 ಕೋಟಿ ಡೀಲ್!

Aug 26, 2024 02:24 PM IST Jayaraj
twitter
Aug 26, 2024 02:24 PM IST
  • ಕರಾವಳಿಯಲ್ಲಿ ಸಂಚಲನ ಮೂಡಿಸಿದ್ದ ಪುತ್ತೂರಿನ ಪುತ್ತಿಲ ಪರಿವಾರದ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಆಡಿಯೋ ಒಂದು ಸ್ಫೋಟವಾಗಿದೆ. ಮಹಿಳೆಯೊಬ್ಬರ ಜೊತೆ ಮಾತನಾಡಿದ್ದು ಎನ್ನಲಾದ ಆಡಿಯೋ ವೈರಲ್ ಆಗಿದ್ದು, ರಾಜಕೀಯ ಹಾಗೂ ಅವಕಾಶಗಳ ಕುರಿತು ವ್ಯಂಗ್ಯವಾಡಿದ್ದಾರೆ. ರಾಜಕೀಯದಲ್ಲಿ ಇರಬೇಕಾದ್ರೆ ಮಾನ-ಮರ್ಯಾದೆ ಬಿಡಬೇಕು ಎಂದು ಪುತ್ತಿಲ ಎನ್ನಲಾದ ವ್ಯಕ್ತಿ ಹೇಳಿದ್ದಾರೆ.
More