ಮೂಡಾ ಅಕ್ರಮದ ಆರೋಪ ಹೊತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಜೆಡಿಎಸ್ ಮೈಸೂರು ಚಲೋ VIDEO-karnataka news bjp jds leaders hold padayatra against congress led karnataka gvt over alleged muda scam mnk ,ವಿಡಿಯೋ ಸುದ್ದಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಮೂಡಾ ಅಕ್ರಮದ ಆರೋಪ ಹೊತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಜೆಡಿಎಸ್ ಮೈಸೂರು ಚಲೋ Video

ಮೂಡಾ ಅಕ್ರಮದ ಆರೋಪ ಹೊತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಜೆಡಿಎಸ್ ಮೈಸೂರು ಚಲೋ VIDEO

Aug 03, 2024 04:49 PM IST Manjunath B Kotagunasi
twitter
Aug 03, 2024 04:49 PM IST
  • ಸಿಎಂ ಸಿದ್ದರಾಮಯ್ಯನವರ ವಿರುದ್ಧದ ಭ್ರಷ್ಟಾಚಾರದ ತನಿಖೆಗೆ ಆಗ್ರಹಿಸಿ ಹಾಗೂ ರಾಜಿನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಮೈಸೂರು ಚಲೋಗೆ ಮುಂದಾಗಿವೆ. ಒಟ್ಟು 8 ದಿನಗಳ ಪಾದಯಾತ್ರೆಗೆ ಚಾಲನೆ ಸಿಕ್ಕಿದ್ದು ಆಗಸ್ಟ್ 10ರಂದು ಮೈಸೂರಿನಲ್ಲಿ ಸಮಾರೋಪ ನಡೆಯಲಿದೆ. ಮೈಸೂರು ಚಲೋ ಪಾದಯಾತ್ರೆ ಹೋರಾಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಹೆಚ್ ಡಿಕುಮಾರಸ್ವಾಮಿ, ಪ್ರಹ್ಲಾದ್ ಜೋಷಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವಾರು ನಾಯಕರು ಉಪಸ್ಥಿತರಿದ್ದರು.
More