ಸಿನಿಮಾ ಶೈಲಿಯಲ್ಲಿ ಚೇಸ್ ಮಾಡಿ ಕುಖ್ಯಾತ ಕಳ್ಳನನ್ನು ಹಿಡಿದ ಪೊಲೀಸ್ ಕಾನ್‌ಸ್ಟೇಬಲ್; ವಿಡಿಯೋ ವೈರಲ್-karnataka news cctv video of police constable dodda lingayya chase thieve on road bengaluru ,ವಿಡಿಯೋ ಸುದ್ದಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಸಿನಿಮಾ ಶೈಲಿಯಲ್ಲಿ ಚೇಸ್ ಮಾಡಿ ಕುಖ್ಯಾತ ಕಳ್ಳನನ್ನು ಹಿಡಿದ ಪೊಲೀಸ್ ಕಾನ್‌ಸ್ಟೇಬಲ್; ವಿಡಿಯೋ ವೈರಲ್

ಸಿನಿಮಾ ಶೈಲಿಯಲ್ಲಿ ಚೇಸ್ ಮಾಡಿ ಕುಖ್ಯಾತ ಕಳ್ಳನನ್ನು ಹಿಡಿದ ಪೊಲೀಸ್ ಕಾನ್‌ಸ್ಟೇಬಲ್; ವಿಡಿಯೋ ವೈರಲ್

Aug 09, 2024 05:31 PM IST Jayaraj
twitter
Aug 09, 2024 05:31 PM IST
  • ಸ್ಕೂಟರ್‌ನಲ್ಲಿ ಎಸ್ಕೇಪ್ ಆಗಲು ಯತ್ನಿಸಿದ ಕುಖ್ಯಾತ ಕಳ್ಳನನ್ನು ಬೆಂಗಳೂರಿನ ಹೆಡ್ ಕಾನ್‌ಸ್ಟೇಬಲ್ ಒಬ್ಬರು ಸಿನಿಮಾ ಶೈಲಿಯಲ್ಲಿ ಚೇಜ್ ಮಾಡಿ ಹಿಡಿದ ವಿಡಿಯೋ ವೈರಲ್ ಆಗಿದೆ. ಪೊಲೀಸರನ್ನು ನೋಡಿ ಸ್ಕೂಟರ್‌ನಲ್ಲಿ ಕಳ್ಳ ಎಸ್ಕೇಪ್ ಆಗಲು ಮುಂದಾಗಿದ್ದ. ಈ ವೇಳೆ ಅಲರ್ಟ್ ಆದ ಸದಾಶಿವ ನಗರ ಪೊಲೀಸ್ ಠಾಣೆ ಹೆಡ್‌ಕಾನ್‌ಸ್ಟೇಬಲ್ ದೊಡ್ಡಲಿಂಗಯ್ಯ, ಚೇಸ್ ಮಾಡಿ ಹಿಡಿದಿದ್ದಾರೆ.
More