Live: ಸಿಎಂ ಸಿದ್ದರಾಮಯ್ಯ ಮೂಡಾ ಪ್ರಕರಣದ ಹೈಕೋರ್ಟ್ ವಿಚಾರಣೆಯ ನೇರಪ್ರಸಾರ-karnataka news cm siddaramaiah muda case high court prosecution hearing live crime news jra ,ವಿಡಿಯೋ ಸುದ್ದಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Live: ಸಿಎಂ ಸಿದ್ದರಾಮಯ್ಯ ಮೂಡಾ ಪ್ರಕರಣದ ಹೈಕೋರ್ಟ್ ವಿಚಾರಣೆಯ ನೇರಪ್ರಸಾರ

Live: ಸಿಎಂ ಸಿದ್ದರಾಮಯ್ಯ ಮೂಡಾ ಪ್ರಕರಣದ ಹೈಕೋರ್ಟ್ ವಿಚಾರಣೆಯ ನೇರಪ್ರಸಾರ

Sep 02, 2024 02:44 PM IST Jayaraj
twitter
Sep 02, 2024 02:44 PM IST
  • ಮೂಡಾ ಪ್ರಕರಣದಲ್ಲಿ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಹೈಕೋರ್ಟ್‌ಗೆ ರಿಟ್ ಪೆಟೀಶನ್ ಹಾಕಿದ್ದಾರೆ. ರಿಟ್ ಅರ್ಜಿಯಲ್ಲಿ ಮಧ್ಯಂತರ ಪರಿಹಾರವಾಗಿ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ನೀಡಬೇಕೆಂದು ಕೋರಲಾಗಿದೆ. ಈ ರಿಟ್ ಅರ್ಜಿಯ ಬಗ್ಗೆ ವಕೀಲರಾದ ಅಭಿಷೇಕ್ ಮನು ಸಿಂಗ್ವಿ ಹಾಗೂ ಸಾಲಿಸಿಟರ್ ಜನರಲ್ ತುಷಾರ್ ವಾದ ಮಂಡಿಸಲಿದ್ದಾರೆ.
More