ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯಗೆ ಮುಗಿಯದ ಸಂಕಷ್ಟ; ರಿಟ್ ಅರ್ಜಿ ವಜಾ ಮಾಡಿದ ಹೈಕೋರ್ಟ್; Video
- ಮೈಸೂರು ಮುಡಾ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ತನಿಖೆಗೆ ನೀಡಿದ್ದ ಅನುಮತಿಯನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. ಆ ಮೂಲಕ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಆದೇಶ ರದ್ದುಪಡಿಸಲು ಕೋರ್ಟ್ ನಿರಾಕರಿಸಿದೆ. ಇದರೊಂದಿಗೆ ಸಿಎಂ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ದೊರೆತಂತಾಗಿದೆ.