ವಾಲ್ಮೀಕಿ ಹಗರಣದ ತನಿಖೆಯಲ್ಲಿ ಕೇಂದ್ರ ಸರ್ಕಾರ ಮೂಗು ತೂರಿಸುತ್ತಿದೆ; ಸಿದ್ದರಾಮಯ್ಯ ಆಕ್ರೋಶ
- ಕರ್ನಾಟಕ ವಿಧಾನಸಭೆಯಲ್ಲಿ ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ಬಿಸಿ ಬಿಸಿ ಚರ್ಚೆ ಜೋರಾಗಿದೆ. ಪ್ರತಿಪಕ್ಷಗಳ ಆರೋಪಕ್ಕೆ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ, ಹಗರಣದಲ್ಲಿ ಭಾಗಿಯಾದ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇನ್ನು ಕೇಂದ್ರ ಸರ್ಕಾರ ಸಿಬಿಐ ಮತ್ತು ಇಡಿಯನ್ನು ಬಳಸುವ ಮೂಲಕ ಮೂಗು ತೂರಿಸುತ್ತಿದೆ ಎಂದಿದ್ದಾರೆ.