ಖಾಸಗಿ ವಲಯದಲ್ಲೂ ಕನ್ನಡಿಗರಿಗೆ ಮೀಸಲಾತಿ ವಿಚಾರದಲ್ಲಿ ಸರ್ಕಾರದ ಯು ಟರ್ನ್!
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಖಾಸಗಿ ವಲಯದಲ್ಲೂ ಕನ್ನಡಿಗರಿಗೆ ಮೀಸಲಾತಿ ವಿಚಾರದಲ್ಲಿ ಸರ್ಕಾರದ ಯು ಟರ್ನ್!

ಖಾಸಗಿ ವಲಯದಲ್ಲೂ ಕನ್ನಡಿಗರಿಗೆ ಮೀಸಲಾತಿ ವಿಚಾರದಲ್ಲಿ ಸರ್ಕಾರದ ಯು ಟರ್ನ್!

Jul 18, 2024 07:19 PM IST Jayaraj
twitter
Jul 18, 2024 07:19 PM IST

  • ಕನ್ನಡಿಗರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಬೇಕೆಂಬ ವಿಧೇಯಕ್ಕೆ ಸರ್ಕಾರ ತಡೆಯೊಡ್ಡಿದೆ. ಉದ್ಯೋಗದಲ್ಲಿ ಮೀಸಲಾತಿ ನೀಡಬೇಕೆಂಬ ಹಕ್ಕೊತ್ತಾಯಕ್ಕೆ ಮಣಿದಿದ್ದ ಸರ್ಕಾರ, ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿತ್ತು. ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸುವ ತಯಾರಿ ನಡೆಸಿತ್ತು. ಆದರೆ ಕೊನೆ ಕ್ಷಣದಲ್ಲಿ ಯು ಟರ್ನ್ ಹೊಡೆದಿರುವ ಸರ್ಕಾರ ತಜ್ಞರ ಅಭಿಪ್ರಾಯ ಪಡೆಯಲು ಮುಂದಾಗಿದೆ.

More