ರಾಮನಗರ ಜಿಲ್ಲೆಯ ಹೆಸರನ್ನೇ ಬದಲಾಯಿಸಲು ಹೊರಟ ಕಾಂಗ್ರೆಸ್ ಸರ್ಕಾರ
- ಕಾಂಗ್ರೆಸ್ ಸರ್ಕಾರ ಜಿಲ್ಲೆಗಳ ಹೆಸರನ್ನು ಬದಲಾಯಿಸಲು ಹೊರಟಿದೆ. ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಚಿಂತಿಸುತ್ತಿದೆ. ಈ ಬಗ್ಗೆ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಹಿಂದೆ ಬೆಂಗಳೂರು ಭಾಗವಾಗಿದ್ದ ರಾಮನಗರವನ್ನು ಪ್ರತ್ಯೇಕ ಜಿಲ್ಲೆ ಮಾಡಲಾಗಿತ್ತು. ಈಗ ಬೆಂಗಳೂರಿನ ಭಾಗವಾಗಿದ್ದರೆ ಜಾಗತಿಕ ಮಟ್ಟದಲ್ಲಿ ಗುರುತಿಸಲು ಸಾಧ್ಯ ಎಂದರು.