ಮುಡಾ ಕೇಸ್ ತನಿಖೆ ನಡೆಸಲು ಲೋಕಾಯುಕ್ತಕ್ಕೆ ಸೂಚನೆ; ಜನಪ್ರತಿನಿಧಿಗಳ ಕೋರ್ಟ್ ಆದೇಶ-karnataka news court orders lokayukta probe against cm siddaramaiah muda case prosecution jra ,ವಿಡಿಯೋ ಸುದ್ದಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಮುಡಾ ಕೇಸ್ ತನಿಖೆ ನಡೆಸಲು ಲೋಕಾಯುಕ್ತಕ್ಕೆ ಸೂಚನೆ; ಜನಪ್ರತಿನಿಧಿಗಳ ಕೋರ್ಟ್ ಆದೇಶ

ಮುಡಾ ಕೇಸ್ ತನಿಖೆ ನಡೆಸಲು ಲೋಕಾಯುಕ್ತಕ್ಕೆ ಸೂಚನೆ; ಜನಪ್ರತಿನಿಧಿಗಳ ಕೋರ್ಟ್ ಆದೇಶ

Sep 25, 2024 04:00 PM IST Jayaraj
twitter
Sep 25, 2024 04:00 PM IST

  • ಸಿಎಂ ಸಿದ್ದರಾಮಯ್ಯಗೆ ಮೂಡಾ ಸಂಕಷ್ಟ ಇನ್ನಷ್ಟು ಬಿಗಿಯಾಗಿದೆ. ಜನಪ್ರತಿನಿಧಿಗಳ ಕೋರ್ಟ್ ವಿಚಾರಣೆ ಬಳಿಕ ಲೋಕಾಯುಕ್ತ ಸಂಸ್ಥೆಗೆ ತನಿಖೆ ನಡೆಸುವಂತೆ ಆದೇಶಿಸಿದೆ. ಸಿಆರ್‌ಪಿಸಿ ಕಾಯ್ದೆ ಉಲ್ಲೇಖಿಸಿರುವ ಕೋರ್ಟ್, ಮೈಸೂರು ಲೋಕಾಯುಕ್ತ ಪೊಲೀಸರ ತನಿಖೆಗೆ ಆದೇಶ ಹೊರಡಿಸಿದೆ. ಇನ್ನು 3 ತಿಂಗಳಲ್ಲಿ ವರದಿ ನೀಡುವಂತೆ ಸೂಚಿಸಿದೆ. ಸಿಎಂ ವಿರುದ್ಧ FIR ದಾಖಲಾಗುವ ಸಾಧ್ಯತೆ ಇದೆ.

More