ಕೊಲೆ ಆರೋಪಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ; ಜೈಲಿನಲ್ಲಿ ಪತ್ನಿ ಭೇಟಿಯಾದ ನಟ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಕೊಲೆ ಆರೋಪಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ; ಜೈಲಿನಲ್ಲಿ ಪತ್ನಿ ಭೇಟಿಯಾದ ನಟ

ಕೊಲೆ ಆರೋಪಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ; ಜೈಲಿನಲ್ಲಿ ಪತ್ನಿ ಭೇಟಿಯಾದ ನಟ

Published Sep 18, 2024 12:12 PM IST Jayaraj
twitter
Published Sep 18, 2024 12:12 PM IST

  • ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ ಜಾಮೀನು ಅರ್ಜಿ ಪ್ರಕರಣದ ವಿಚಾರಣೆಯನ್ನು ಕೋರ್ಟ್ ಸೆಪ್ಟೆಂಬರ್ 30ಕ್ಕೆ ಮುಂದೂಡಿದೆ. ಹೀಗಾಗಿ ಬಳ್ಳಾರಿ ಜೈಲಿನಲ್ಲೇ ದರ್ಶನ್ ಇರಬೇಕಾದ ಪರಿಸ್ಥಿತಿ ಬಂದಿದೆ. ನಿನ್ನೆ ಪತ್ನಿ ವಿಜಯಲಕ್ಷ್ಮೀ ಅವರನ್ನು ಭೇಟಿಯಾಗಿದ್ದಾರೆ. ಬಳ್ಳಾರಿಯಿಂದ ಬೇರೆಡೆ ವರ್ಗಾಯಿಸುವಂತೆ ದರ್ಶನ್ ಮನವಿ ಮಾಡುವ ಸಾಧ್ಯತೆ ಇದೆ.

More