ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಮಹರ್ಷಿ ವಾಲ್ಮೀಕಿ ನಿಗಮದ ಹಗರಣದ ತನಿಖೆಗೆ ಇಡಿ ಬರುವ ಅಗತ್ಯ ಇರಲಿಲ್ಲ: ಡಿಕೆ ಶಿವಕುಮಾರ್

ಮಹರ್ಷಿ ವಾಲ್ಮೀಕಿ ನಿಗಮದ ಹಗರಣದ ತನಿಖೆಗೆ ಇಡಿ ಬರುವ ಅಗತ್ಯ ಇರಲಿಲ್ಲ: ಡಿಕೆ ಶಿವಕುಮಾರ್

Jul 11, 2024 05:48 PM IST HT Kannada Desk
twitter
Jul 11, 2024 05:48 PM IST
  • ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣದ ವಹಿವಾಟು ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಇಡಿ ಅಧಿಕಾರಿಗಳು ತನಿಖೆ ಶುರು ಮಾಡಿದ್ದಾರೆ. ಮಾಜಿ ಸಚಿವ ಬಿ ನಾಗೇಂದ್ರ ಆಪ್ತರಿಗೆ ನೋಟಿಸ್ ನೀಡಿರುವ ಜಾರಿ ನಿರ್ದೇಶನಾಲಯ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಈ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್, ಪ್ರಕರಣಕ್ಕೆ ಇಡಿ ಎಂಟ್ರಿ ಆಗುವ ಅವಶ್ಯಕತೆ ಇರಲಿಲ್ಲ ಎಂದಿದ್ದಾರೆ.
More