ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಕೆಶಿಗೆ ರಿಲೀಫ್; ಬಿಜೆಪಿ ವಿರುದ್ಧ ಗುಡುಗಿದ ಡಿಕೆ ಶಿವಕುಮಾರ್-karnataka news dcm dk shivakumar on karnataka high court dismisses cbi plea to probe him bengaluru jra ,ವಿಡಿಯೋ ಸುದ್ದಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಕೆಶಿಗೆ ರಿಲೀಫ್; ಬಿಜೆಪಿ ವಿರುದ್ಧ ಗುಡುಗಿದ ಡಿಕೆ ಶಿವಕುಮಾರ್

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಕೆಶಿಗೆ ರಿಲೀಫ್; ಬಿಜೆಪಿ ವಿರುದ್ಧ ಗುಡುಗಿದ ಡಿಕೆ ಶಿವಕುಮಾರ್

Aug 30, 2024 04:32 PM IST Jayaraj
twitter
Aug 30, 2024 04:32 PM IST
  • ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಪ್ರಕರಣ ಎದುರಿಸುತ್ತಿದ್ದ ಡಿಸಿಎಂ ಡಿಕೆ ಶಿವಕುಮಾರ್‌ ನಿಟ್ಟುಸಿರು ಬಿಟ್ಟಿದ್ದಾರೆ. ಸಿಬಿಐ ತನಿಖೆಯನ್ನು ಕ್ಯಾಬಿನೆಟ್ ರದ್ದು ಮಾಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಮೇಲ್ಮನವಿ ವಿಚಾರಿಸಿದ ಹೈಕೋರ್ಟ್, ಕ್ಯಾಬಿನೆಟ್ ನಿರ್ಧಾರವನ್ನು ಎತ್ತಿಹಿಡಿದಿದೆ. ಈ ಬಗ್ಗೆ ಮಾತನಾಡಿದ ಅವರು ನ್ಯಾಯ ಗೆದ್ದಿದೆ ಎಂದರು.
More