ರಾಮೇಶ್ವರಂ ಕೆಫೆ ಬ್ಲಾಸ್ಟ್ ಮಾಡಿದವರಿಂದ ಬಿಜೆಪಿ ಆಫೀಸ್ ಬ್ಲಾಸ್ಟ್ ಮಾಡುವ ಸಂಚು ನಡೆದಿತ್ತು!
- ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೊಂಡಿದ್ದು, ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ಕಚೇರಿ ಸ್ಫೋಟಿಸುವ ಬಗ್ಗೆ ಸಂಚು ನಡೆಸಿದ್ದರು ಎಂಬ ಅಂಶ ಉಲ್ಲೇಖಿಸಿದ್ದಾರೆ ಎಂದು ಗೃಹಸಚಿವ ಡಾ. ಜಿ ಪರಮೇಶ್ವರ ಹೇಳಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್‌ಶೀಟ್ ಕುರಿತು ಪ್ರತಿಕ್ರಿಯಿಸಿ, ಕೋರ್ಟ್ ಏನು ತೀರ್ಮಾನ ಮಾಡುತ್ತದೆ ನೋಡೋಣ ಎಂದು ಹೇಳಿದರು.