ವಿಜ್ಞಾನ ಓದಿ ಕರ್ಮಸಿದ್ಧಾಂತ ನಂಬಿದರೆ, ಮೌಢ್ಯಕ್ಕೆ ಜೋತು ಬಿದ್ದರೆ ಶಿಕ್ಷಣ ನಿರರ್ತಕ; ಸಿಎಂ ಸಿದ್ದರಾಮಯ್ಯ VIDEO-karnataka news farmers teachers and soldiers are the builders of the country says cm siddaramaiah mnk ,ವಿಡಿಯೋ ಸುದ್ದಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ವಿಜ್ಞಾನ ಓದಿ ಕರ್ಮಸಿದ್ಧಾಂತ ನಂಬಿದರೆ, ಮೌಢ್ಯಕ್ಕೆ ಜೋತು ಬಿದ್ದರೆ ಶಿಕ್ಷಣ ನಿರರ್ತಕ; ಸಿಎಂ ಸಿದ್ದರಾಮಯ್ಯ Video

ವಿಜ್ಞಾನ ಓದಿ ಕರ್ಮಸಿದ್ಧಾಂತ ನಂಬಿದರೆ, ಮೌಢ್ಯಕ್ಕೆ ಜೋತು ಬಿದ್ದರೆ ಶಿಕ್ಷಣ ನಿರರ್ತಕ; ಸಿಎಂ ಸಿದ್ದರಾಮಯ್ಯ VIDEO

Sep 05, 2024 10:16 PM IST Manjunath B Kotagunasi
twitter
Sep 05, 2024 10:16 PM IST
  • Siddaramaiah: ರೈತರು-ಶಿಕ್ಷಕರು-ಸೈನಿಕರು ದೇಶದ ನಿರ್ಮಾತೃಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆ ಬ್ಯಾಂಕ್ವೆಟ್ ಹಾಲ್‌ನಲ್ಲಿ ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿಜ್ಞಾನ ಓದಿ ಕರ್ಮಸಿದ್ಧಾಂತ ನಂಬಿದರೆ, ಮೌಢ್ಯಕ್ಕೆ ಜೋತು ಬಿದ್ದರೆ ಅಂಥಾ ಶಿಕ್ಷಣ ನಿರರ್ತಕ ಎಂದು ಅಭಿಪ್ರಾಯಪಟ್ಟಿದ್ದಾರೆ.
More