ಲೈಂಗಿಕ ಕಿರುಕುಳ ಆರೋಪ; ಜೈಲುಪಾಲಾಗಿದ್ದ ಸೂರಜ್ ರೇವಣ್ಣಗೆ ಜಾಮೀನು ಮಂಜೂರು
- ಲೈಂಗಿಕ ಕಿರುಕುಳ ಆರೋಪದ ಮೇಲೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ಸಿಕ್ಕಿದೆ. ಜೈಲಿನಿಂದ ಹೊರಬಂದ ಸೂರಜ್, ನಮ್ಮ ಕುಟುಂಬದ ವಿರುದ್ಧವೇ ಷಡ್ಯಂತ್ರ ಮಾಡಲಾಗಿದೆ. ಎಲ್ಲದಕ್ಕೂ ಸೂಕ್ತ ಉತ್ತರ ಕೊಡುತ್ತೇನೆ ಎಂದು ಸವಾಲು ಹಾಕಿದ್ದಾರೆ.