Live: ಮೂಡಾ ಕೇಸ್‌ನಲ್ಲಿ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆಯ ನೇರ ಪ್ರಸಾರ
- ಮೂಡಾ ಹಗರಣದಲ್ಲಿ ಪ್ರಾಸಿಕ್ಯೂಶನ್ ತನಿಖೆ ಆದೇಶ ಪಡೆದಿರುವ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರ ವಿರುದ್ಧ ಸಮರ ಸಾರಿದ್ದಾರೆ. ಪ್ರಕರಣದಲ್ಲಿ ಪ್ರಾಸಿಕ್ಯೂಶಸ್‌ಗೆ ಅನುಮತಿ ನೀಡಿರುವುದನ್ನ ಪ್ರಶ್ನಿಸಿ ಹೈಕೋರ್ಟ್‌ಗೆ ರಿಟ್ ಪೆಟಿಶನ್ ಹಾಕಿದ್ದು ಅದರ ವಿಚಾರಣೆ ಇಂದು ಮುಂದುವರೆದಿದೆ. ಮಧ್ಯಂತರ ಪರಿಹಾರವಾಗಿ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ನೀಡಬೇಕೆಂದು ಕೋರಲಾಗಿದೆ.