Live: ರಾಜ್ಯಪಾಲರ ಆದೇಶದ ವಿರುದ್ಧ ಸಿದ್ದರಾಮಯ್ಯ ಅರ್ಜಿ; ಹೈಕೋರ್ಟ್ ವಿಚಾರಣೆಯ ನೇರಪ್ರಸಾರ
- ಮೂಡ ಅಕ್ರಮ ಸೈಟ್ ಪ್ರಕರಣದ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮದ ವಿರುದ್ಧ ಸಿಎಂ ಸಿದ್ದರಾಮಯ್ಯ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆಯ ವಾದ ಪ್ರತಿವಾದ ಮುಂದುವರೆದಿದ್ದು ಇಂದು ತೀರ್ಪು ಬರುವ ನಿರೀಕ್ಷೆ ಇದೆ. ಹೈಕೋರ್ಟ್ ಕಲಾಪದ ನೇರ ಪ್ರಸಾರ ಇಲ್ಲಿದೆ.