ಕನ್ನಡ ಸುದ್ದಿ  /  Video Gallery  /  Karnataka News Home Minister G Parameshwara On Central Government And Hd Devegowda Lok Sabha Election 2024 Jra

ಎಚ್‌​ಡಿ ದೇವೇಗೌಡರನ್ನು ತುಮಕೂರಿನಿಂದ ಸ್ಪರ್ಧಿಸುವಂತೆ ಯಾರೂ ಕರೆದಿರಲಿಲ್ಲ ಎಂದ ಪರಮೇಶ್ವರ

Mar 31, 2024 02:28 PM IST HT Kannada Desk
twitter
Mar 31, 2024 02:28 PM IST
  • ಪ್ರತಿಪಕ್ಷಗಳನ್ನು ಸದೆಬಡಿದು ಮತ್ತೆ ಅಧಿಕಾರಕ್ಕೆ ಬರುವ ಮನಸ್ಥಿತಿಯಿಂದ ಬಿಜೆಪಿಯವರು ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಸ್ಥಗಿತ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
More