ಸಿದ್ದರಾಮಯ್ಯ ರಾಜಕೀಯ ಜೀವನಕ್ಕೆ ಕಪ್ಪು ಚುಕ್ಕೆ ತರುವ ಪ್ರಯತ್ನ; ನ್ಯಾಯಕ್ಕಾಗಿ ಹೋರಾಡುತ್ತೇವೆ ಎಂದ ಗೃಹ ಸಚಿವ-karnataka news home minister g parameshwara on siddaramaiah muda site prosecution case jra ,ವಿಡಿಯೋ ಸುದ್ದಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಸಿದ್ದರಾಮಯ್ಯ ರಾಜಕೀಯ ಜೀವನಕ್ಕೆ ಕಪ್ಪು ಚುಕ್ಕೆ ತರುವ ಪ್ರಯತ್ನ; ನ್ಯಾಯಕ್ಕಾಗಿ ಹೋರಾಡುತ್ತೇವೆ ಎಂದ ಗೃಹ ಸಚಿವ

ಸಿದ್ದರಾಮಯ್ಯ ರಾಜಕೀಯ ಜೀವನಕ್ಕೆ ಕಪ್ಪು ಚುಕ್ಕೆ ತರುವ ಪ್ರಯತ್ನ; ನ್ಯಾಯಕ್ಕಾಗಿ ಹೋರಾಡುತ್ತೇವೆ ಎಂದ ಗೃಹ ಸಚಿವ

Sep 25, 2024 12:10 PM IST Jayaraj
twitter
Sep 25, 2024 12:10 PM IST

  • ಸಿದ್ದರಾಮಯ್ಯನವರಿಗೆ ಮುಡಾ ಕೇಸ್‌ನಲ್ಲಿ ನ್ಯಾಯ ಸಿಕ್ಕಿಲ್ಲ. ಅವರ ರಾಜಕೀಯ ಜೀವನಕ್ಕೆ ಕಪ್ಪು ಚುಕ್ಕು ತರುವ ಪ್ರಯತ್ನ ನಡೆಯುತ್ತಿದೆ. ಅವರ ಪರ ನ್ಯಾಯಕ್ಕಾಗಿ ಹೋರಾಟ ಮುಂದುವರೆಯಲಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಕೋರ್ಟ್ ತೀರ್ಪಿನಲ್ಲಿ ಸಿಎಂ ಪಾತ್ರವೇನು ಎಂಬುದನ್ನು ತಿಳಿಸಿಲ್ಲ. ಅಲ್ಲದೆ ಗವರ್ನರ್ ವಿವೇಚನೆ ಎಂಬುದನ್ನು ಬಳಸಲಾಗಿದೆ ಎಂದು ಹೇಳಿದ್ದಾರೆ.

More