ನೀವು ಇಲ್ಲಿ ಉದ್ಯಮ ಕಟ್ಟಬೇಕು ಅಂದ್ರೆ ನಮ್ಮ ನಾಡಿನ ಮಕ್ಕಳಿಗೆ ಉದ್ಯೋಗ ಕೊಡಬೇಕು!
- ಕನ್ನಡಿಗರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಬೇಕೆಂಬ ವಿಧೇಯಕ್ಕೆ ಸರ್ಕಾರ ತಡೆಯೊಡ್ಡಿದೆ. ಖಾಸಗಿ ವಲಯದಲ್ಲೂ ಕೂಡ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕೆಂಬ ನಿರ್ಧಾರದ ಬಗ್ಗೆ ಸರ್ಕಾರ ದ್ವಂದ್ವ ನಿಲುವು ತಾಳಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ ನಾರಾಯಣಗೌಡ, ಉದ್ಯಮಿಗಳಿಗೆ ಎಚ್ಚರಿಕೆ ನೀಡಿದ್ದಾರೆ.