ಹೆದ್ದಾರಿಯಲ್ಲಿ ವೀಲಿಂಗ್ ಮಾಡಿದ ಪುಂಡರ ಬೈಕ್‌ಗಳನ್ನು ಧ್ವಂಸ ಮಾಡಿದ ಸ್ಥಳೀಯರು
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಹೆದ್ದಾರಿಯಲ್ಲಿ ವೀಲಿಂಗ್ ಮಾಡಿದ ಪುಂಡರ ಬೈಕ್‌ಗಳನ್ನು ಧ್ವಂಸ ಮಾಡಿದ ಸ್ಥಳೀಯರು

ಹೆದ್ದಾರಿಯಲ್ಲಿ ವೀಲಿಂಗ್ ಮಾಡಿದ ಪುಂಡರ ಬೈಕ್‌ಗಳನ್ನು ಧ್ವಂಸ ಮಾಡಿದ ಸ್ಥಳೀಯರು

Published Aug 19, 2024 10:18 PM IST Jayaraj
twitter
Published Aug 19, 2024 10:18 PM IST

  • ತುಮಕೂರು ನ್ಯಾಷನಲ್ ಹೈವೆಯಲ್ಲಿ ವೀಲಿಂಗ್ ಮಾಡುತ್ತಿದ್ದ ಪುಂಡರ ಬೈಕ್‌ಗಳನ್ನು ಫ್ಲೈಓವರ್ ಮೇಲಿಂದ ಎಸೆದು ಸಾರ್ವಜನಿಕರು ಪುಡಿ ಪುಡಿ ಮಾಡಿದ್ದಾರೆ. ತುಮಕೂರು ರಸ್ತೆಯ ಅಡಕಮಾರನಹಳ್ಳಿ ಬಳಿಯ ಫ್ಲೈಓವರ್ ಮೇಲಿಂದ ಸರ್ವಿಸ್ ರಸ್ತೆಗೆ ಡಿಯೋ ಸ್ಕೂಟರ್‌ಗಳನ್ನು ಎಸೆಯಲಾಗಿದೆ. ಹೆದ್ದಾರಿಯಲ್ಲಿ ವಾಹನ ಸವಾರರಿಗೆ ಭಯ ಹುಟ್ಟಿಸುವ ರೀತಿ ಯುವಕರು ವೀಲಿಂಗ್ ಮಾಡುತ್ತಿದ್ದರು.

More