ಕನ್ನಡ ಸುದ್ದಿ  /  Video Gallery  /  Karnataka News Lok Sabha Election 2024 Narendra Modi Election Campaign At Shimoga For Bjp Candidates Congress Jra

Narendra Modi: ಮಲೆನಾಡಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ರಣಕಹಳೆ; ಬಿಜೆಪಿ ಅಭ್ಯರ್ಥಿ ಪರ ಪ್ರಚಾರ

Mar 18, 2024 08:48 PM IST HT Kannada Desk
twitter
Mar 18, 2024 08:48 PM IST
  • ಶಿವಮೊಗ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಮೋದಿ, ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ, ಕೋಟಾ ಶ್ರೀನಿವಾಸ್ ಪೂಜಾರಿ ಹಾಗೂ ದಾವಣಗೆರೆ ಅಭ್ಯರ್ಥಿ ಪರ ಮತಯಾಚಿಸಿದ್ದಾರೆ.
More