ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯ್ದೀನ್ ಬಾವ ಸಹೋದರ ಬಿಎಂ ಮುಮ್ತಾಜ್ ಅಲಿ ಶವ ಪತ್ತೆ
- ನಗರದ ಕುಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಉದ್ಯಮಿ ಮುಮ್ತಾಝ್ ಅಲಿ ಮೃತದೇಹ ಫಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ. ರವಿವಾರ ಬೆಳಗ್ಗೆ ಉಡುಪಿ-ಮಂಗಳೂರು ರಸ್ತೆಯ ಕುಳೂರು ಸೇತುವೆ ಮೇಲೆ ಮಾಜಿ ಶಾಸಕ ಮೊಯ್ದೀನ್ ಬಾವ ಅವರ ಸಹೋದರ ಮುಮ್ತಾಝ್ ಅವರ ಕಾರು ಅಪಘಾತಗೊಂಡ ರೀತಿಯಲ್ಲಿ ಪತ್ತೆಯಾಗಿತ್ತು. ಹೀಗಾಗಿ ಆತ್ಮಹತ್ಯೆ ಶಂಕೆಯಲ್ಲಿ ಹುಡುಕಾಟ ನಡೆಸಲಾಗಿತ್ತು.