ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕೇಸ್ ಆಗಿರೋದು ಖುಷಿ ತಂದಿದೆ; ಸಿಬಿಐ ತನಿಖೆಗೆ ಕೋರ್ಟ್‌ಗೆ ಅರ್ಜಿ
- ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹೋರಾಡುತ್ತಿರುವ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ, ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿರುವುದಕ್ಕೆ ಖುಷಿ ವ್ಯಕ್ತಪಡಿಸಿದ್ದಾರೆ. ಆದರೆ ಸಿಬಿಐ ತನಿಖೆಗೆ ಆಗ್ರಹಿಸಿರುವ ಅವರು, ಹೈಕೋರ್ಟ್‌ಗೆ ಅರ್ಜಿ ಹಾಕಿ ಹೋರಾಡುವುದಾಗಿ ತಿಳಿಸಿದ್ದಾರೆ. FIR ದಾಖಲಾಗಿರುವುದಕ್ಕೆ ಪೊಲೀಸರಿಗೆ ಅಭಿನಂದನೆ ಸಲ್ಲಿಸಿದ್ದಾರೆ.