ದಸರಾ ಮಹೋತ್ಸವ; ಜಂಬೂ ಸವಾರಿ ವೇಳೆ ಕುಶಾಲತೋಪು ಸಿಡಿಸುವ ಫಿರಂಗಿಗಳಿಗೆ ಸಾಂಪ್ರದಾಯಿಕ ಪೂಜೆ, ವಿಡಿಯೋ
- ಮೈಸೂರು ದಸರಾ ಜಂಬೂಸವಾರಿಗೆ ಇನ್ನೊಂದು ತಿಂಗಳಷ್ಟೆ ಬಾಕಿ ಇದೆ. ಈ ಹಿನ್ನೆಲೆ ಮೈಸೂರು ಅರಮನೆ ಆವರಣದಲ್ಲಿ ಸಿದ್ಧತಾ ಕಾರ್ಯ ಭರದಿಂದ ಸಾಗಿದೆ. ಇಂದು (ಸೆ.12) ಅರಮನೆಯಲ್ಲಿರುವ ಫಿರಂಗಿ ಗಾಡಿಗಳಿಗೆ ಇಂದು ವಿಶೇಷ ಪೂಜೆ ನೆರವೇರಿತು. ಅರಮನೆಯ ಆನೆ ಬಾಗಿಲಿನ ಬಳಿ ಚಾಮುಂಡೇಶ್ವರಿ ಅಮ್ಮನವರ ಭಾವಚಿತ್ರವನ್ನಿರಿಸಿ ಸಂಪ್ರದಾಯಬದ್ದವಾಗಿ ವಿಶೇಷ ಪೂಜೆ ನೆರವೇರಿಸಲಾಯಿತು.