ಕಾನೂನಿಗಿಂತ ಯಾರೂ ದೊಡ್ಡವರಲ್ಲ, ಸಿದ್ದರಾಮಯ್ಯ ತೆರೆದ ಪುಸ್ತಕದಲ್ಲಿ ತಪ್ಪುಗಳಾಗಿವೆ -ವಿ ಸೋಮಣ್ಣ
- ಮುಡಾ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ರಾಜಿನಾಮೆ ನೀಡಬೇಕು ಎಂದು ಕೇಂದ್ರ ಸಚಿವ ವಿ ಸೋಮಣ್ಣ ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯರನ್ನು ನಾನು ಹತ್ತಿರದಿಂದ ಬಲ್ಲೆ. ಅವರು ಕಾನೂನಿಗೆ ಗೌರವ ಕೊಡುತ್ತಾರೆ. ಹೀಗಾಗಿ ರಾಜಿನಾಮೆ ಕೊಡುವುದು ಸೂಕ್ತ. ಸಿಎಂ ಬದುಕು ತೆರೆದ ಪುಸ್ತಕ ಎಂದು ಹೇಳುತ್ತಾರೆ. ಅದರಲ್ಲಿ ಕೆಲವು ತಪ್ಪುಗಳಾಗಿವೆ ಎಂದಿದ್ದಾರೆ.