Kurubur Shanthakumar: ಪಂಜಾಬ್‌ನಲ್ಲಿ ಕಾರು ಅಪಘಾತಕ್ಕೀಡಾಗಿದ್ದ ರೈತ ಮುಖಂಡ ಕುರುಬೂರು ಶಾಂತಕುಮಾರ್ ಏರ್‌ಲಿಫ್ಟ್‌
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Kurubur Shanthakumar: ಪಂಜಾಬ್‌ನಲ್ಲಿ ಕಾರು ಅಪಘಾತಕ್ಕೀಡಾಗಿದ್ದ ರೈತ ಮುಖಂಡ ಕುರುಬೂರು ಶಾಂತಕುಮಾರ್ ಏರ್‌ಲಿಫ್ಟ್‌

Kurubur Shanthakumar: ಪಂಜಾಬ್‌ನಲ್ಲಿ ಕಾರು ಅಪಘಾತಕ್ಕೀಡಾಗಿದ್ದ ರೈತ ಮುಖಂಡ ಕುರುಬೂರು ಶಾಂತಕುಮಾರ್ ಏರ್‌ಲಿಫ್ಟ್‌

Published Feb 17, 2025 07:09 PM IST Praveen Chandra B
twitter
Published Feb 17, 2025 07:09 PM IST

  • Kurubur Shanthakumar Accident: ಪಂಜಾಬ್ ಗಡಿಯ ಪಾಟಿಯಾಲ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನ ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗಿದೆ. ಅಪಘಾತದ ಬಳಿಕ ಪಾಟಿಯಾಲದ ಸರ್ಕಾರಿ ರಾಜೇಂದ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುರುಬೂರು ಶಾಂತಕುಮಾರ್ ಅವರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

More