ಕ್ಯಾನ್ಸರ್ ರೋಗಿಗಳಿಗೆ ಒಂದು ಶುಭ ಸುದ್ದಿ; ಕರ್ನಾಟಕದ 16 ಜಿಲ್ಲೆಗಳಲ್ಲಿ ಕೀಮೋಥೆರಪಿ ಡೇ ಕೇರ್ ಸೆಂಟರ್‌ಗಳು ಶುರು; ಸಚಿವ ದಿನೇಶ್ ಗುಂಡೂರಾವ್
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಕ್ಯಾನ್ಸರ್ ರೋಗಿಗಳಿಗೆ ಒಂದು ಶುಭ ಸುದ್ದಿ; ಕರ್ನಾಟಕದ 16 ಜಿಲ್ಲೆಗಳಲ್ಲಿ ಕೀಮೋಥೆರಪಿ ಡೇ ಕೇರ್ ಸೆಂಟರ್‌ಗಳು ಶುರು; ಸಚಿವ ದಿನೇಶ್ ಗುಂಡೂರಾವ್

ಕ್ಯಾನ್ಸರ್ ರೋಗಿಗಳಿಗೆ ಒಂದು ಶುಭ ಸುದ್ದಿ; ಕರ್ನಾಟಕದ 16 ಜಿಲ್ಲೆಗಳಲ್ಲಿ ಕೀಮೋಥೆರಪಿ ಡೇ ಕೇರ್ ಸೆಂಟರ್‌ಗಳು ಶುರು; ಸಚಿವ ದಿನೇಶ್ ಗುಂಡೂರಾವ್

Published May 23, 2025 04:27 PM IST Umesh Kumar S
twitter
Published May 23, 2025 04:27 PM IST

ಬೆಂಗಳೂರು: ಕರ್ನಾಟಕದ ಕ್ಯಾನ್ಸರ್ ರೋಗಿಗಳ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ವಿಶೇಷ ಯೋಜನೆ ಜಾರಿಗೊಳಿಸಿದೆ. ಕ್ಯಾನ್ಸರ್ ರೋಗಿಗಳ ಅನುಕೂಲಕ್ಕಾಗಿ ರಾಜ್ಯದ 16 ಜಿಲ್ಲೆಗಳ ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋ ಥೆರಪಿ ಡೇ ಕೇರ್ ಸೆಂಟರ್ ಗಳನ್ನ ಆರಂಭಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಬೆಂಗಳೂರಿನ ಕಿದ್ವಾಯಿ, ಮಂಗಳೂರಿನ ಕೆಎಂಸಿ ಸೇರಿದಂತೆ ವಿವಿಧ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಈ ಸೇವೆ ಲಭಿಸಲಿದೆ. ಇದರೊಂದಿಗೆ ದೂರದ ಊರುಗಳಿಂದ ಕಿಮೋಗೆ ಆಗಮಿಸುವ ಕ್ಯಾನ್ಸರ್ ರೋಗಿಗಳಿಗೆ ಇದು ವರದಾನವಾಗಲಿದೆ ಎಂದು ಹೇಳಿದ್ದಾರೆ. ವಿಡಿಯೋ ಹೇಳಿಕೆ ಇಲ್ಲಿದೆ.

More