Bellary : ಬಳ್ಳಾರಿಯಲ್ಲಿ ಬೃಹತ್ ಕಾರ್ಯಾಚರಣೆ ; 5.60 ಕೋಟಿ ಹಣ, 3 ಕೆಜಿ ಚಿನ್ನ, 103 ಕೆಜಿ ಬೆಳ್ಳಿಯ ಗಟ್ಟಿಗಳು ವಶ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Bellary : ಬಳ್ಳಾರಿಯಲ್ಲಿ ಬೃಹತ್ ಕಾರ್ಯಾಚರಣೆ ; 5.60 ಕೋಟಿ ಹಣ, 3 ಕೆಜಿ ಚಿನ್ನ, 103 ಕೆಜಿ ಬೆಳ್ಳಿಯ ಗಟ್ಟಿಗಳು ವಶ

Bellary : ಬಳ್ಳಾರಿಯಲ್ಲಿ ಬೃಹತ್ ಕಾರ್ಯಾಚರಣೆ ; 5.60 ಕೋಟಿ ಹಣ, 3 ಕೆಜಿ ಚಿನ್ನ, 103 ಕೆಜಿ ಬೆಳ್ಳಿಯ ಗಟ್ಟಿಗಳು ವಶ

Apr 08, 2024 04:56 PM IST Prashanth BR
twitter
Apr 08, 2024 04:56 PM IST

  • ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಬಳ್ಳಾರಿಯಲ್ಲಿ ಅತೀ ದೊಡ್ಡ ಕಾರ್ಯಾಚರಣೆ ನಡೆದಿದೆ. ಬಳ್ಳಾರಿಯ ಚಿನ್ನದ ವ್ಯಾಪಾರಿಯ ಮನೆ ಮೇಲೆ ರೈಡ್ ಮಾಡಿದ ಪೊಲೀಸರು ಭಾರೀ ಪ್ರಮಾಣದ ಚಿನ್ನಾಭರಣ, ಕ್ಯಾಶ್ ವಶ ಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಐದು ಕೋಟಿ ಅರವತ್ತು ಲಕ್ಷ ಕ್ಯಾಶ್, 3 ಕೆಜಿ ಬಂಗಾರ, 103 ಕೆಜೆ ತೂಕದ 60 ಬೆಳ್ಳಿಯ ಗಟ್ಟಿಗಳ ಸಹಿತ ಒಟ್ಟು 7 ಕೋಟಿ 60 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನ ವಶಕ್ಕೆ ಪಡೆದಿದ್ದಾರೆ. ಅಂಗಡಿ ಮಾಲಿಕನನ್ನ ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

More