ಪಾಕ್ ಪರ ಘೋಷಣೆ ಕೂಗಿದವರನ್ನು ತಕ್ಷಣ ಬಂಧಿಸಿ; ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬಿಜೆಪಿ
- ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಿಗಳನ್ನು ತಕ್ಷಣ ಬಂಧಿಸಬೇಕು. ಅವರನ್ನು ರಕ್ಷಿಸುತ್ತಿರುವ ಸರ್ಕಾರದ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಬಿಜೆಪಿ ನಾಯಕರು ಇಂದು ರಾಜ್ಯಪಾಲರಿಗೆ ತಮ್ಮ ದೂರು ಸಲ್ಲಿಸಿದ್ದಾರೆ. ಸದನದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಆರ್ ಅಶೋಕ್, ರಾಜಿನಾಮೆಗೆ ಒತ್ತಾಯಿಸಿದರು.