ಬಿಜೆಪಿ ನಾಯಕ ಮುನಿರತ್ನ ತಲೆಗೆ ಮೊಟ್ಟೆ ಹೊಡೆದಿದ್ದ ಆರೋಪಿಗಳು ಪೊಲೀಸ್‌ ವಶಕ್ಕೆ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಬಿಜೆಪಿ ನಾಯಕ ಮುನಿರತ್ನ ತಲೆಗೆ ಮೊಟ್ಟೆ ಹೊಡೆದಿದ್ದ ಆರೋಪಿಗಳು ಪೊಲೀಸ್‌ ವಶಕ್ಕೆ

ಬಿಜೆಪಿ ನಾಯಕ ಮುನಿರತ್ನ ತಲೆಗೆ ಮೊಟ್ಟೆ ಹೊಡೆದಿದ್ದ ಆರೋಪಿಗಳು ಪೊಲೀಸ್‌ ವಶಕ್ಕೆ

Dec 26, 2024 04:23 PM IST Jayaraj
twitter
Dec 26, 2024 04:23 PM IST

  • ಬಿಜೆಪಿ ನಾಯಕ ಮುನಿರತ್ನ ತಲೆಗೆ ಮೊಟ್ಟೆ ಹೊಡೆದಿದ್ದ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೊಟ್ಟೆ ಹೊಡೆಸಿಕೊಂಡ ಮುನಿರತ್ನ ತಲೆಗೆ ಅಲ್ಪ ಪ್ರಮಾಣದ ಗಾಯವಾಗಿದ್ದು, ಬೇರೆ ರಾಸಾಯನಿಕ ಮಿಶ್ರಣವಾಗಿರುವ ಶಂಕೆ ವ್ಯಕ್ತವಾಗಿದೆ.  ಘಟನ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿ ಕಾರಿದ್ದಾರೆ.

More