Price Hike: ಕೇಂದ್ರದ ತಪ್ಪು ನೀತಿಗಳೇ ಬೆಲೆ ಏರಿಕೆಗೆ ಕಾರಣ; ಬಿಜೆಪಿ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ
- ಕೇಂದ್ರ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರು ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಾದ್ಯಂತ ಬಿಜೆಪಿಯವರು ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.