ಸುಧಾಕರ್ ನನಗೆ ಕರೆ ಮಾಡಿಲ್ಲ, ಪಕ್ಷಕ್ಕಾಗಿ ಎಲ್ಲವನ್ನು ಸಹಿಸುತ್ತೇನೆ; ಜಿಲ್ಲಾಧ್ಯಕ್ಷ ನೇಮಕ ವಿಚಾರದಲ್ಲಿ ವಿಜಯೇಂದ್ರ ಪ್ರತಿಕ್ರಿಯೆ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಸುಧಾಕರ್ ನನಗೆ ಕರೆ ಮಾಡಿಲ್ಲ, ಪಕ್ಷಕ್ಕಾಗಿ ಎಲ್ಲವನ್ನು ಸಹಿಸುತ್ತೇನೆ; ಜಿಲ್ಲಾಧ್ಯಕ್ಷ ನೇಮಕ ವಿಚಾರದಲ್ಲಿ ವಿಜಯೇಂದ್ರ ಪ್ರತಿಕ್ರಿಯೆ

ಸುಧಾಕರ್ ನನಗೆ ಕರೆ ಮಾಡಿಲ್ಲ, ಪಕ್ಷಕ್ಕಾಗಿ ಎಲ್ಲವನ್ನು ಸಹಿಸುತ್ತೇನೆ; ಜಿಲ್ಲಾಧ್ಯಕ್ಷ ನೇಮಕ ವಿಚಾರದಲ್ಲಿ ವಿಜಯೇಂದ್ರ ಪ್ರತಿಕ್ರಿಯೆ

Jan 31, 2025 06:17 AM IST Reshma
twitter
Jan 31, 2025 06:17 AM IST

  • ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ ವಿಚಾರದಲ್ಲಿ ಮುನಿಸಿಕೊಂಡಿರುವ ಡಾ.ಕೆ ಸುಧಾಕರ್ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಅಧ್ಯಕ್ಷರ ನೇಮಕದಲ್ಲಿ ಸುಧಾಕರ್ ಅವರನ್ನು ನಾನು ವಿಶ್ವಾಸಕ್ಕೆ ತೆಗದುಕೊಳ್ಳುವ ಪ್ರಶ್ನೆಯೇ ಬರುವುದಿಲ್ಲ. ಉಸ್ತುವಾರಿಗಳು ಹೈಕಮಾಂಡ್‌ಗೆ ಹೆಸರು ಕಳುಹಿಸಿದ್ದಾರೆ. ಹೈಕಮಾಂಡ್‌ನವರು ಒಂದು ತೀರ್ಮಾನ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ. ಸುಧಾಕರ್ ಅವರಿಗೆ ಅನುಭವ ಹಾಗೂ ಮಾಹಿತಿ ಕೊರತೆ ಇದ್ದು, ಹೀಗಾಗಿ ಈ ರೀತಿ ಮಾತನಾಡಿದ್ದಾರೆ ಎಂದು ಅವರು ಹೇಳಿದ್ದಾರೆ.

More