ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ: ಬಿವೈ ವಿಜಯೇಂದ್ರ ಘೋಷಣೆ
- ಸದನದಿಂದ ಬಿಜೆಪಿ ಶಾಸಕರನ್ನ ಅಮಾನತುಗೊಳಿಸಿರುವ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಸ್ಪೀಕರ್ ಕ್ರಮದ ವಿರುದ್ಧ ಪ್ರತಿಭಟನೆಗೆ ಮುಂದಾಗಿರುವ ಬಿಜೆಪಿ ಏಪ್ರಿಲ್ 2ರಂದು ಧರಣಿ ಕೂರಲಿದೆ. ಅಲ್ಲದೆ ಬೆಲೆ ಏರಿಕೆ ವಿರುದ್ಧವೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿಕಾರಿದ್ದು ಸರ್ಕಾರದ ನೀತಿ ವಿರುದ್ಧ ಪ್ರತಿಭಟಿಸುವುದಾಗಿ ಎಚ್ಚರಿಸಿದ್ದಾರೆ.