ದಾಖಲೆ ಬಿಡುಗಡೆ ಮಾಡುವೆ ಎಂದ ಯತ್ನಾಳ್; ಪ್ರತಿ ಸವಾಲು ಹಾಕಿದ ರಾಜ್ಯಾಧ್ಯಕ್ಷ ವಿಜಯೇಂದ್ರ
- ರಾಜ್ಯ ಬಿಜೆಪಿಯಲ್ಲಿ ಒಳಜಗಳ ಬೀದಿಗೆ ಬಂದಿದೆ. ಯಡಿಯೂರಪ್ಪ ಕುಟುಂಬ ಹಾಗೂ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಬಿಜೆಪಿ ನಾಯಕ ಬಸನಗೌಡ ಪಾಟೀಲ ಯತ್ನಾಳ್ ಬಹಿರಂಗ ಟೀಕೆ ಮಾಡಿದ್ದಾರೆ. ಅಲ್ಲದೆ, ವಿಜಯೇಂದ್ರ ಬಗ್ಗೆ ವಿಡಿಯೋ ಬಿಡುಗಡೆ ಮಾಡುವುದಾಗಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಏನೇ ಇದ್ದರೂ ಬಿಡುಗಡೆ ಮಾಡಿ ಎಂದು ಸವಾಲು ಹಾಕಿದ್ದಾರೆ.