ಕರ್ನಾಟಕ ಬಿಜೆಪಿಯಲ್ಲಿ ತೀವ್ರ ಅಸಮಾಧಾನ ಸ್ಫೋಟ; ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಡಾ ಕೆ ಸುಧಾಕರ್ ಆಕ್ರೋಶ
- ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ದಿನೇ ದಿನೇ ಹೆಚ್ಚಾಗುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಪಕ್ಷದ ನಾಯಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದ ಬೆನ್ನಲ್ಲೇ ಇದೀಗ ಸಂಸದ ಡಾ.ಕೆ.ಸುಧಾಕರ್ ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರದ ಜಿಲ್ಲಾ ಮುಖಂಡರನ್ನು ಆಯ್ಕೆ ಮಾಡುವಾಗ ತಮ್ಮನ್ನು ಪರಿಗಣಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.