ಸಿದ್ದರಾಮಯ್ಯ - ಡಿಕೆ ಶಿವಕುಮಾರ್ ಅಧಿಕಾರ ಹಂಚಿಕೊಂಡ್ರೆ ನಾವಿರೋದು ಯಾಕೆ; ಜಿ ಪರಮೇಶ್ವರ್
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಸಿದ್ದರಾಮಯ್ಯ - ಡಿಕೆ ಶಿವಕುಮಾರ್ ಅಧಿಕಾರ ಹಂಚಿಕೊಂಡ್ರೆ ನಾವಿರೋದು ಯಾಕೆ; ಜಿ ಪರಮೇಶ್ವರ್

ಸಿದ್ದರಾಮಯ್ಯ - ಡಿಕೆ ಶಿವಕುಮಾರ್ ಅಧಿಕಾರ ಹಂಚಿಕೊಂಡ್ರೆ ನಾವಿರೋದು ಯಾಕೆ; ಜಿ ಪರಮೇಶ್ವರ್

Dec 05, 2024 04:23 PM IST Jayaraj
twitter
Dec 05, 2024 04:23 PM IST

  • ಕೆಪಿಸಿಸಿ ಮತ್ತು ಸ್ವಾಭಿಮಾನಿಗಳ ಒಕ್ಕೂಟ ಒಟ್ಟಾಗಿ ಸಮಾವೇಶ ಮಾಡುತ್ತಿದ್ದು, ಯಾವುದೇ ಗೊಂದಲಗಳು ಇಲ್ಲ‌ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ. ಅಧಿಕಾರ ಹಂಚಿಕೆ ಬಗ್ಗೆ ಒಪ್ಪಂದ ಆಗಿರುವ ವಿಚಾರ ನನಗೆ ಗೊತ್ತಿಲ್ಲ. ಈ ಬಗ್ಗೆ ದೆಹಲಿ ಮತ್ತು ರಾಜ್ಯದಲ್ಲಿ ಇಬ್ಬರು, ಮೂವರನ್ನು ಕೇಳಿದ್ದೇನೆ. ಒಪ್ಪಂದ ಆಗಿದೆ ಅಂತ ಯಾರು ಹೇಳಿಲ್ಲ ಎಂದು ಹೇಳಿದರು.

More