ಕೆಎಸ್ ಈಶ್ವರಪ್ಪ ನೇತೃತ್ವದಲ್ಲಿ ಹೊಸ ಬ್ರಿಗೇಡ್; ಹಿಂದೂ ಧರ್ಮ ರಕ್ಷಣೆಗಾಗಿ ಕ್ರಾಂತಿವೀರ ಶುರು
- ಮಾಜಿ ಸಚಿವ ಕೆಎಸ್ ಈಶ್ವರಪ್ಪ ನೇತೃತ್ವದಲ್ಲಿ ಮತ್ತೊಂದು ಬ್ರಿಗೇಡ್ ಸ್ಥಾಪನೆಯಾಗಿದೆ. ಕ್ರಾಂತಿವೀರ ಬ್ರಿಗೇಡ್ ಎಂಬ ಹೆಸರಿನಲ್ಲಿ ಮತ್ತೆ ಮುನ್ನೆಲೆಗೆ ಬಂದಿರುವ ಈಶ್ವರಪ್ಪ, ಹಿಂದೂ ಧರ್ಮ ರಕ್ಷಣೆಗೆ ಟೊಂಕ ಕಟ್ಟಿರುವುದಾಗಿ ತಿಳಿಸಿದ್ದಾರೆ. ಫೆಬ್ರವರಿ 4ರಂದು ಬಸವನಬಾಗೇವಾಡಿಯಲ್ಲಿ ಕ್ರಾಂತಿವೀರ ಬ್ರಿಗೇಡ್‌ಗೆ ಚಾಲನೆ ನೀಡಲಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ.