ಶ್ರೀರಾಮುಲು ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಗೊತ್ತಿಲ್ಲ; ವಿಚಾರಗಳು ಹರಿದಾಡ್ತಿವೆ ಎಂದ ಸತೀಶ್ ಜಾರಕಿಹೊಳಿ
- ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿನ ಒಳ ಜಗಳಗಳು ತಾರಕಕ್ಕೇರುತ್ತಿವೆ,. ಒಂದೆಡೆ ಕಾಂಗ್ರೆಸ್ ನಲ್ಲಿ ಡಿಕೆಶಿ ಮತ್ತು ಸತೀಶ್ ಜಾರಕಿ ಹೊಳಿ ನಡುವೆ ತಿಕ್ಕಾಟ ಶುರುವಾಗಿದ್ದರೆ, ಮತ್ತೊಂದೆಡೆ ಬಿಜೆಪಿಯಲ್ಲಿ ಶ್ರೀರಾಮುಲು ಕಿರಿಕ್ ಮಾಡಿಕೊಂಡಿದ್ದಾರೆ. ಹೀಗಾಗಿ ಶ್ರೀರಾಮುಲು ಕಾಂಗ್ರೆಸ್ ಗೆ ಹೋಗ್ತಾರೆ ಎಂಬ ಗುಸು-ಗುಸು ಶುರುವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಸತೀಶ್ ಜಾರಕಿಹೊಳಿ, ಶ್ರೀರಾಮುಲು ಕಾಂಗ್ರೆಸ್ಸಿಗೆ ಬರುವ ವಿಚಾರ ಗೊತ್ತಿಲ್ಲ ಎಂದಿದ್ದಾರೆ.