Shiggaon Road Show: ಕರ್ನಾಟಕ ವಿಧಾನಸಭಾ ಚುನಾವಣೆ, ಶಿಗ್ಗಾಂವೀಲಿ ಸಿಎಂ ಬೊಮ್ಮಾಯಿ ಭರ್ಜರಿ ರೋಡ್ ಶೋ; ಸುದೀಪ್, ನಡ್ಡಾ ಸಾಥ್ VIDEO
- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು (ಏ.19) ಹಾವೇರಿಯ ಶಿಗ್ಗಾಂವಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ನಡೆದ ಬೃಹತ್ ಮೆರವಣಿಗೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ನಟ ಕಿಚ್ಚ ಸುದೀಪ್ ಭಾಗಿಯಾಗಿದ್ದರು. ಇವರನ್ನು ನೋಡಲು ಜನ ಕಿಕ್ಕಿರಿದು ಸೇರಿದ್ದರು. ರೋಡ್ ಶೋ ಬಳಿಕ ಶಿಗ್ಗಾಂವಿ ತಾಲೂಕು ಕ್ರೀಡಾಂಗಣದಲ್ಲಿ ಬಿಜೆಪಿ ಸಮಾವೇಶ ನಡೆಯುತ್ತಿದೆ.