ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತದ ವಿಡಿಯೋ; ಮಣ್ಣಿನಡಿ ಸಿಲುಕಿದ ಕಾರು
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತದ ವಿಡಿಯೋ; ಮಣ್ಣಿನಡಿ ಸಿಲುಕಿದ ಕಾರು

ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತದ ವಿಡಿಯೋ; ಮಣ್ಣಿನಡಿ ಸಿಲುಕಿದ ಕಾರು

Jul 18, 2024 04:22 PM IST Jayaraj
twitter
Jul 18, 2024 04:22 PM IST

  • ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಗುಡ್ಡ ಕುಸಿದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿ ತಡರಾತ್ರಿ ಚಲಿಸುತ್ತಿದ್ದ ಓಮಿನಿ ಕಾರಿನ ಮೇಲೆ ಭಾರಿ ಪ್ರಮಾಣದ ಮಣ್ಣು ಬಿದ್ದಿದೆ. ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ರಸ್ತೆ ಪಕ್ಕದ ಗುಡ್ಡಗಳು ಕುಸಿಯುತ್ತಿವೆ ಎಂದು ವಾಹನ ಸವಾರರು ಆರೋಪಿಸಿದ್ದಾರೆ. ಗುಡ್ಡ ಕುಸಿತದ ವಿಡಿಯೋ ಇಲ್ಲಿದೆ.

More