ಮಲೆನಾಡು, ಕರಾವಳಿಯಲ್ಲಿ ಮುಂದುವರೆದ ಮಳೆಯ ಅಬ್ಬರ; ತಗ್ಗು ಪ್ರದೇಶ ಜಲಾವೃತ
- ಕರ್ನಾಟಕದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆಯ ರಭಸ ಹೆಚ್ಚಾಗಿದ್ದು ನದಿಗಳು ಅಪಾಯಕಾರಿ ಮಟ್ಟದಲ್ಲಿ ಹರಿಯುತ್ತಿವೆ. ಅಪಾಯಕಾರಿ ಪ್ರದೇಶಗಳಿಂದ ಜನರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ.