ಬೆಂಗಳೂರಿನಲ್ಲಿ ಭಾರಿ ಮಳೆಯ ಅನಾಹುತ; ಸಿಲ್ಕ್ ಬೋರ್ಡ್ ಮೆಟ್ರೋ ನಿಲ್ದಾಣ ಜಲಾವೃತ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಬೆಂಗಳೂರಿನಲ್ಲಿ ಭಾರಿ ಮಳೆಯ ಅನಾಹುತ; ಸಿಲ್ಕ್ ಬೋರ್ಡ್ ಮೆಟ್ರೋ ನಿಲ್ದಾಣ ಜಲಾವೃತ

ಬೆಂಗಳೂರಿನಲ್ಲಿ ಭಾರಿ ಮಳೆಯ ಅನಾಹುತ; ಸಿಲ್ಕ್ ಬೋರ್ಡ್ ಮೆಟ್ರೋ ನಿಲ್ದಾಣ ಜಲಾವೃತ

Published May 19, 2025 03:21 PM IST Jayaraj
twitter
Published May 19, 2025 03:21 PM IST

ಬೆಂಗಳೂರಿನಲ್ಲಿ ಹೆಚ್ಚು ಮಳೆ ಸುರಿದಂತೆ ಹೆಚ್ಚಾಗಿ ಹಾನಿಗೀಡಾಗುವ ಪ್ರದೇಶಗಳಾದ ಸಿಲ್ಕ್ ಬೋರ್ಡ್, ಮಾನ್ಯತಾ ಟೆಕ್ ಪಾರ್ಕ್ ಸುತ್ತಮುತ್ತ ಮತ್ತೆ ಭಾರಿ ಹಾನಿ ಸಂಭವಿಸಿದೆ. ಸಿಲ್ಕ್ ಬೋರ್ಡ್ ಮೆಟ್ರೋ ನಿಲ್ದಾಣದಲ್ಲಿ ನೀರು ನಿಂತ ಪರಿಣಾಮ ವಾಹನ ಸಂಚಾರ ದುರ್ಗಮವಾಗಿದೆ. ಐಟಿ ವಲಯದವರೇ ಇರುವ ಈ ಪ್ರದೇಶದಲ್ಲಿ ನಿತ್ಯ ಕಚೇರಿಗೆ ಹೋಗುವವರು ಸಂಕಷ್ಟಕ್ಕೆ ಸಿಲುಕಿದ್ದಾರೆ.

More