Jatre Video: ದಕ್ಷಿಣಕಾಶಿ ನಂಜನಗೂಡಿನಲ್ಲಿ ಅದ್ಧೂರಿಯಾಗಿ ಜರುಗಿದ ಶ್ರೀಕಂಠೇಶ್ವರಸ್ವಾಮಿಯ ತೆಪ್ಪೋತ್ಸವ; ಸಾವಿರಾರು ಭಕ್ತರ ಜಮಾವಣೆ
- Sri Srikanteshwara Swamy Temple: ಕಪಿಲಾ ನದಿಯಲ್ಲಿ ಶ್ರೀ ನಂಜುಂಡೇಶ್ವರನ ತೆಪ್ಪೋತ್ಸವ ವಿಜೃಂಭಣೆಯಿಂದ ಜರುಗಿದೆ. ನಾಡಿನ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರವೆನಿಸಿರುವ ದಕ್ಷಿಣಕಾಶಿ ನಂಜನಗೂಡಿನಲ್ಲಿ ಸಂಭ್ರಮ ಸಡಗರಗಳ ನಡುವೆ ಶ್ರದ್ಧಾಭಕ್ತಿಯಿಂದ ತೆಪ್ಪೋತ್ಸವ ನೆರವೇರಿದೆ. ವಜ್ರಾಭರಣ, ಬಣ್ಣ ಬಣ್ಣದ ಹೂಗಳಿಂದ ಅಲಂಕರಿಸಿದ್ದ ಶ್ರೀ ಪಾರ್ವತಿ ಸಮೇತವಾದ ಶ್ರೀ ಶ್ರೀಕಂಠೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನ ಕಪಿಲಾ ನದಿಯ ಸ್ಥಾನಘಟ್ಟದ ಮಂಟಪದಲ್ಲಿರಿಸಿ ವಿಶೇಷ ಪೂಜೆ ಸಲ್ಲಿಕೆ ಮಾಡಲಾಗಿದೆ.