ಬೆಂಗಳೂರಿನ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಐವರು ಸಾವು; ಡಿಕೆ ಶಿವಕುಮಾರ್ ಪ್ರತಿಕ್ರಿಯೆ
- ಬೆಂಗಳೂರಿನ ಬಾಬೂಸಪಾಳ್ಯ ಬಳಿ ನಿರ್ಮಾಣ ಹಂತದ ಕಟ್ಟಡ ಧರಾಶಾಯಿಯಾಗಿದೆ. ಘಟನೆಯಲ್ಲಿ 15 ಕಾರ್ಮಿಕರು ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ಐವರು ಕಾರ್ಮಿಕರ ಶವ ಪತ್ತೆಯಾಗಿದೆ. ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸಲು SDRF ಮತ್ತು ವಿಶೇಷ ಕಾರ್ಯಾಚರಣೆ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ. ಕಟ್ಟಡದ ಮಾಲೀಕ ಹಾಗೂ ಗುತ್ತಿಗೆದಾರರ ವಿರುದ್ಧ ದೂರು ದಾಖಲಾಗಿದೆ.