ಪ್ರತಾಪ್ ಸಿಂಹ ಕಾಂಗ್ರೆಸ್ ಸೇರ್ತಾರಾ; ಮೈಸೂರಿನಲ್ಲಿ ರಸ್ತೆಗೆ ಸಿದ್ದರಾಮಯ್ಯ ಹೆಸರು ಯಾಕೆ?
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಪ್ರತಾಪ್ ಸಿಂಹ ಕಾಂಗ್ರೆಸ್ ಸೇರ್ತಾರಾ; ಮೈಸೂರಿನಲ್ಲಿ ರಸ್ತೆಗೆ ಸಿದ್ದರಾಮಯ್ಯ ಹೆಸರು ಯಾಕೆ?

ಪ್ರತಾಪ್ ಸಿಂಹ ಕಾಂಗ್ರೆಸ್ ಸೇರ್ತಾರಾ; ಮೈಸೂರಿನಲ್ಲಿ ರಸ್ತೆಗೆ ಸಿದ್ದರಾಮಯ್ಯ ಹೆಸರು ಯಾಕೆ?

Dec 31, 2024 03:11 PM IST Jayaraj
twitter
Dec 31, 2024 03:11 PM IST

  • ಮಾಜಿ ಸಂಸದ ಪ್ರತಾಪ್ ಸಿಂಹ ಬಿಜೆಪಿಯಿಂದ ಕಾಂಗ್ರೆಸ್‌ಗೆ ಸೇರ್ತಾರಾ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಈ ಬಗ್ಗೆ ಖುದ್ದು ಉತ್ತರಿಸಿರುವ ಪ್ರತಾಪ್ ಸಿಂಹ, ಸೈಧಾಂತಿಕವಾಗಿ ನಾನು ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಅವರನ್ನು ವಿರೋಧಿಸುತ್ತೇನೆ. ಕಳೆದ 11 ವರ್ಷಗಳಿಂದ ಈ ಬಗ್ಗೆ ಹೋರಾಟ ನಡೆಸುತ್ತಿದ್ದೇನೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

More